ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿ

ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಸಾವು

ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿ

ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೋನಾಗೆ ಬಲಿ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ದೆ ಸಾವು, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಸಾವು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here