


ಬೆಳ್ತಂಗಡಿ: ಅರವಿಂದ ಚೊಕ್ಕಾಡಿ ಬರೆದಿರುವ ಉಜಿರೆ ಕಾಂಚೋಡು ಗೋಪಾಲಕೃಷ್ಣ ಅವರ ಸೈನಿಕ ಅನುಭವಗಳನ್ನು ಒಳಗೊಂಡ “ಕ್ಷಮತೆ” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಜರಾಯಿ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.





