


ಬಂಟ್ವಾಳ: ಪ್ರತಿಜ್ಞಾ ದಿನ ಕೆ. ಪಿ. ಸಿ. ಸಿ ನೂತನ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ರವರ ಪದಗ್ರಹಣ ಸಮಾರಂಭವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರ ಕಳ್ಳಿಗೆ ಮನೆಯಲ್ಲಿ ನೇರಪ್ರಸಾರ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಬಂಟ್ವಾಳ ಉಸ್ತುವಾರಿ ಸವಿತಾ ರಮೇಶ್ವ, ಸುರೇಶ ಕೋಟ್ಯಾನ್, ತಾ.ಪಂ. ಸದಸ್ಯ ಶಿವಪ್ರಸಾದ್ ಕನಪಡಿ, ವಲಯ ಅಧ್ಯಕ್ಷ ವಿಜಯ್ ಪಚ್ಚಿನಡ್ಕ, ದಿವಾಕರ ಪಂಬದೆಬೆಟ್ಟು, ಮಧುಸೂದನ್ ಶೆಣೈ, ಗ್ರಾ.ಪಂ. ಅಧ್ಯಕ್ಷೆ ರತ್ನ, ಪಂಚಾಯತ್ ಸದಸ್ಯ ರಮೇಶ್ ಮುಗೇರ, ಭಾಗೀರಥಿ, ಯುವ ಕಾಂಗ್ರೆಸ್ ಯತೀಶ್ ಕಳ್ಳಿಗೆ, ಬೂತ್ ಅಧ್ಯಕ್ಷ ಜಗದೀಶ್ ಕಂಜತ್ತುರು ಹಾಗೂ ಕಳ್ಳಿಗೆ ಕಾಂಗ್ರೆಸ್, ಲೋಹಿತ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.





