ಬಂಟ್ವಾಳ: ದ.ಕ. ಆರೋಗ್ಯಾಧಿಕಾರಿ ಅವರಿಗೆ ಸೋಂಕು ಇರುವ ಬಗ್ಗೆ ಇಂದು ದೃಢಪಟ್ಟಿದೆ.

ಜಿಲ್ಲಾ ಮಟ್ಟದ ಅಧಿಕಾರಿಯಾದ ಅವರು ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಇದೆ. ಅವರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿದು ಬಂದಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here