ಪಾಣೆಮಂಗಳೂರು: ಆಲಡ್ಕ ಫ್ರೆಂಡ್ಸ್ ಅಸೋಸಿಯೇಷನ್ ಪಾಣೆಮಂಗಳೂರು ಸಂಸ್ಥೆಯ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಕೊವೀಡ್ -19ನ ಈ ಸಂದಿಗ್ಧ ಸಂದರ್ಭದಲ್ಲಿಯೂ ತಕ್ಷಣ ಚಿಕಿತ್ಸೆ ನೀಡುತ್ತಿರುವ ಡಾ. ಎಂ.ಎಂ. ಶರೀಫ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರು ಹಾಜಿ. ಅಬ್ದುಲ್ ಮಜೀದ್, ಗೌರವಾಧ್ಯಕ್ಷರು ಪಿ. ಮೊಹಮ್ಮದ್, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯು., ಉಪಾಧ್ಯಕ್ಷ ಪಿ.ಎಂ. ಅಬ್ದುಲ್ ರಹಿಮಾನ್ ಮೆಲ್ಕಾರ್, ಜೊತೆ ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್, ಕೋಶಾಧಿಕಾರಿ ಬಶೀರ್ ಬೋಗೋಡಿ, ರಫೀಕ್ ಬೋಗೋಡಿ ಮೊದಲಾದವರು ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here