ಬಂಟ್ವಾಳ: ರಾಜ್ಯದಲ್ಲಿ ಇಂದು 1694 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 994, ಬಳ್ಳಾರಿ, ದ.ಕ. ತಲಾ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ, ಕೊಡಗು ತಲಾ 16, ಯಾದಗಿರಿ 14, ಹಾಸನ, ಬೆಳಗಾವಿ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ದಾವಣಗೆರೆ, ಉ.ಕ. ತಲಾ 5, ವಿಜಯಪುರ, ಕೊಪ್ಪಳ ತಲಾ 4, ಚಿಕ್ಕಬಳ್ಳಾಪುರ, ಚಿತ್ರದುರ್ಗ ತಲಾ 3, ಹಾವೇರಿ 1 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ರಾಜ್ಯದಲ್ಲಿ ಇಂದು 471 ಮಂದಿ ಸೋಂಕಿತರು ಗುಣಮುಖರಾಗಿದ್ದು, 21 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here