ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 49 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈವರೆಗೆ 19 ಸೋಂಕಿತರ ಬಲಿಯಾಗಿದೆ.

ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here