ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಕ್ಕೆ ಮೂರು ಸೋಂಕಿತರು ಬಲಿಯಾಗಿದ್ದಾರೆ. ಇಬ್ಬರು ವೃದ್ಧೆಯರು ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ವಿಟ್ಲ: ಜೇಸೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಗತಿ ಆರಂಭವಾಗಿದೆ. ಕೊರೋನಾ ಲಾಕ್ಡೌನ್ನಿಂದಾಗಿ ದೇಶ ವ್ಯಾಪಿಯಾಗಿ ಎದುರಿಸುತ್ತಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಾದ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ ಮತ್ತು ಶಾಲಾ...