ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 34 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. 30 ಮಂದಿ ಸೋಂಕಿತರು ಕೋವಿಡ್ ಮುಕ್ತರಾಗಿ ಬಿಡುಗಡೆಯಾದ ಬಗ್ಗೆ ವರದಿಯಾಗಿದೆ. ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1276 ಕ್ಕೆ ಏರಿಕೆಯಾಗಿದೆ.

34 ಸೋಂಕಿತರಲ್ಲಿ 4 ಮಂದಿ ಬೆಳ್ತಂಗಡಿ ತಾಲೂಕಿನವರು ಎಂಬ ಮಾಹಿತಿ ಇದೆ. ಒಟ್ಟು 584 ಸೋಂಕಿತರು ಗುಣಮುಖರಾಗಿದ್ದು, 24 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 668 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here