ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಇಂದು ಮೂವರು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here