



ಬಂಟ್ವಾಳ: ರಾಜ್ಯದಲ್ಲಿ ಇಂದು 2228 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. 957 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1373, ದ.ಕ. 167, ಕಲಬುರಗಿ 85, ಧಾರವಾಡ 75, ಮೈಸೂರು 52, ಉಡುಪಿ 22 ಕೇಸ್ ಪತ್ತೆಯಾಗಿದೆ.
ರಾಜ್ಯದಲ್ಲಿ ಈ ವರೆಗೆ 31105 ಕೇಸ್ ಪತ್ತೆಯಾಗಿದ್ದು, 486 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 12833 ಮಂದಿ ಗುಣಮುಖರಾಗಿ ಬಿಡುಗಡೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.






