Tuesday, October 31, 2023

ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಮಹಿಳೆಯರಿಂದ “ಪಿಲಿ ನಲಿಕೆ”

Must read

ಮಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಮಹಿಳೆಯರಿಂದ ಪಿಲಿನಲಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್
ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದವರು” ಪಿಲಿ ನಲಿಕೆ ” ಡಿ.ಜೆ ಸಾಂಗ್ ಗೆ ಸ್ಟೆಪ್ ಹಾಕುವ ವಿಡಿಯೋ ತುಣುಕು ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಕೊರೊನಾ ಬಗ್ಗೆ ಭಯಬೇಡ ಜಾಗೃತಿ ಇರಲಿ ಎಂಬ ಸಂದೇಶ ಕೂಡ ಇದರಲ್ಲಿ ಮಾಡಬಹುದು. ಆಸ್ಪತ್ರೆಗೆ ದಾಖಲಾದ ರೋಗಿಗಳು ಸಮಯ ಕಳೆಯಲು ಅಲ್ಲಿ ಡ್ಯಾನ್ಸ್ ಮಾಡುವ ದೃಶ್ಯ ಇದೀಗ ವೈರಲ್ ಆಗಿದೆ. ಮೊಬೈಲ್ ನಲ್ಲಿ ಹಾಡು ಪ್ಲೇ ಮಾಡಲಾಗಿ ಯುವತಿಯರು ಒಟ್ಟು ಸೇರಿ ಡ್ಯಾನ್ಸ್ ಮಾಡುತ್ತಿದ್ದಾರೆ. ಮುಖಕ್ಕೆ ಮಾಸ್ಕ್ ಹಾಕಿ ಕೊಂಡು ಸಾಮಾಜಿಕ ಅಂತರಕಾಯ್ದುಕೊಂಡು ಡ್ಯಾನ್ಸ್ ಮಾಡುತ್ತಿದ್ದಾರೆ.

More articles

Latest article