Wednesday, October 18, 2023

ಇಂದು ರಾಜ್ಯದಲ್ಲಿ 2627 ಹೊಸ ಕೋವಿಡ್ ಕೇಸ್ ಪತ್ತೆ: 71 ಸೋಂಕಿತರ ಸಾವು

Must read

ಬಂಟ್ವಾಳ: ರಾಜ್ಯದಲ್ಲಿ ಇಂದು 2627 ಹೊಸ ಕೋವಿಡ್ ಕೇಸ್ ಪತ್ತೆ. ಆ ಮೂಲಕ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 38,843 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 1543, ದ.ಕ. 196, ಧಾರವಾಡ 129, ಯಾದಗಿರಿ 120, ಕಲಬುರಗಿ 79, ಬಳ್ಳಾರಿ 63, ಬೀದರ್ 62, ರಾಯಚೂರು 48, ಉಡುಪಿ 43 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಇಂದು 693 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 15409 ಮಂದಿ ಗುಣಮುಖರಾಗಿದ್ದಾರೆ. ಇಂದು 71 ಸೋಂಕಿತರು ಮೃತಪಟ್ಟಿದ್ದು, ಒಟ್ಟು 68ರ್ ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 22,746 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ಮಾಹಿತಿ ಇದೆ.

More articles

Latest article