ಬಂಟ್ವಾಳ: ದ.ಕ. ಜಿಲ್ಲೆ ಮಂಗಳವಾರದಿಂದ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ.
ಈಗಾಗಲೇ ಡಿ.ಸಿ. ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತುಕತೆ ನಡೆದಿದೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಿದ ಬಳಿಕ ತೀರ್ಮಾನಿಸಲಾಗುವುದು ಎಂದರು. ರಾಜ್ಯದಲ್ಲೇ ದ.ಕ. ಜಿಲ್ಲೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here