ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 2019-20ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಸತತ 9ನೇ ಬಾರಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಸ್ಮೃತಿ ಟಿ. ಶೆಟ್ಟಿ(95.4%), ವಿಶ್ರುತ್ ಎಚ್. ಶೆಟ್ಟಿ(92.4%) ಮತ್ತು ರಚನಾ ಶೆಣೈ(90.2%) ಇವರುಗಳು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ. ತಿಳಿಸಿದ್ದಾರೆ.

       ಸ್ಮೃತಿ ಟಿ. ಶೆಟ್ಟಿ(95.4%)                  ವಿಶ್ರುತ್ ಎಚ್. ಶೆಟ್ಟಿ(92.4%)

ರಚನಾ ಶೆಣೈ(90.2%)

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here