ಬೆಳ್ತಂಗಡಿ: ಮುಂಡಾಜೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಂಗಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ಕಾರ್ಯಕ್ರಮ ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.

5 ಲಕ್ಷ ರೂಪಾಯಿ ಅನುದಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಂಗಮಂದಿರ ನಿರ್ಮಾಣವಾಗಲಿದೆ.

ಈ ಸಂದರ್ಭದಲ್ಲಿ ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here