ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 311 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3074 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 115 ಮಂದಿ ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ 1278 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. 1725 ಸಕ್ರೀಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಈವರೆಗೆ 1725 ಸಕ್ರೀಯ ಪ್ರಕರಣಗಳಿದ್ದು, 8 ಮಂದಿ ಸೋಂಕಿತರು ಇಂದು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 72 ವರ್ಷದ ಮಹಿಳೆ ಸೇರಿ 56, 72, 70, 69, 53, 68, 65 ವರ್ಷದ ಪುರುಷ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟು 70 ಮಂದಿ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here