ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 237 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 3311 ಕ್ಕೆ ಏರಿಕೆಯಾಗಿದೆ.
109 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 1387 ಕ್ಕೆ ಏರಿಕೆಯಾಗಿದೆ. 67 ವರ್ಷದ ಪುರುಷ, 74, 49, 61 ವರ್ಷದ ಮಹಿಳೆಯರು ಸೇರಿ ಒಟ್ಟು 4 ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. 1849 ಸಕ್ರೀಯ ಪ್ರಕರಣಗಳು ಇರುವ ಬಗ್ಗೆ ದ.ಕ. ಜಿಲ್ಲೆಯ ಬುಲೆಟಿನ್ ನಲ್ಲಿ ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here