ಬಂಟ್ವಾಳ: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಲಾಕ್ ಡೌನ್ ಮಾಡಲು ಆದೇಶಿಸಿದ್ದು, ಈ ಹಿನ್ನೆಲೆ ನಾಳೆ ನರಹರಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ತೀರ್ಥ ಸ್ನಾನ ಹಾಗೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಆಡಳಿತ ಮೋಕ್ತೇಸರ ಡಾ| ಪ್ರಶಾಂತ ಮಾರ್ಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಆತ್ಮರಂಜನ್ ರೈ ಅವರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here