ಬಂಟ್ವಾಳ: ಮಾಜಿ ತುಂಬೆ ಜಿ.ಪಂ.ಸದಸ್ಯ ಎಸ್.ಅಬ್ಬಾಸ್ ಸಜೀಪನಡು ಅವರು ಇಂದು ವಿಧಿವಶರಾಗಿದ್ದಾರೆ.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು.
ಅವರು ಸಜೀಪನಡು ಗ್ರಾ.ಪಂ. ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಾಜಿ ಜಿ.ಪಂ.ಅಧ್ಯಕ್ಷ ಸದಾನಂದ ಪೂಂಜಾ ಬರಂಗೆರೆ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here