


ಪುತ್ತೂರು: ಏನೇಕಲ್ ದೇವರ ಗುಂಡಿಯಲ್ಲಿದ್ದ ಮೀನುಗಳನ್ನು ಕದ್ದು ಹಿಡಿಯುತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳಾದ ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್ ಹಾಗೂ ಅಬ್ದುಲ್ ಸಮಾದ್ ಅವರನ್ನು ಪೋಲಿಸರಿಗೆ ಒಪ್ಪಿಸಲಾಗಿದೆ.
ನಾಲ್ವರು ಆರೋಪಿಗಳ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





