ಬೆಳ್ತಂಗಡಿ: ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಂದಗೋಕುಲ ಗೋಶಾಲೆಗೆ ಹತ್ತು ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.

ಗೋಶಾಲೆಯ ಕಾರ್ಯದರ್ಶಿಗಳು,ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ, ಹಿರಿಯ ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಅಗರ್ತರಲ್ಲಿ ಈ ಮೊತ್ತವನ್ನು ಗೋ ಶಾಲೆಗೆ ನೀಡಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here