ಇಲಂತಿಲ: ಸಾಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಿದ್ದು, ತನ್ನ ಜೀವಿತಾವಧಿಯಲ್ಲಿ ಸಮಾಜಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದಂತಹ ಮೂಡಾಜೆ ವಿಠ್ಠಲ್ ಭಟ್ ರವರ ಸ್ಮರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಪ್ರಭಾಕರ ಭಟ್ ಕಲ್ಲಡ್ಕ, ಗಣೇಶ್ ಕಾರ್ಣಿಕ್, ಪ್ರತಾಪ್ ಸಿಂಹ ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here