


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿ ಈಚರ್ ಗಾಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತಿದ್ದವರನ್ನು ಭಜರಂಗದಳದ ಕಾರ್ಯಕರ್ತರು ತಡೆದು ಪೋಲಿಸರಿಗೆ ಒಪ್ಪಿಸಿದ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.
ಅಕ್ರಮವಾಗಿ ಗೋ ಸಾಗಾಟ ನಡೆಸುತಿದ್ದ ವ್ಯಕ್ತಿ ಹಾಗೂ ಈಚರ್ ವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.






