ಧರ್ಮಸ್ಥಳ: ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆಯ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.

ಕೋವಿಡ್ -19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಚೆನ್ನೈ ನ ಡಾ. ಕಾರ್ತಿಕ್ ನಾರಾಯಣ್ ಮತ್ತು ಡಾ. ಸೆಂಥಿಲ್ ಕುಮಾರ್ ತಂಡದಿಂದ ಸಾವಯವ ಸ್ಯಾನಿಟೈಸರ್ ರೂಪಿಸಿದ್ದು, ಧರ್ಮಸ್ಥಳದಲ್ಲಿ ಇಂದು ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿ ಪ್ರಾತ್ಯಕ್ಷಿತೆ ನಡೆಸಲಾಯಿತು.

ಈ ಸಂದರ್ಭ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here