


ಬೆಳ್ತಂಗಡಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿ ಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾ.ಪಂ. ಸದಸ್ಯರಾದ ಸುಧೀರ್ ಸುವರ್ಣ ಹಾಗೂ ಜೋಯಲ್ ಮೆಂಡೋನ್ಸ ಉಪಸ್ಥಿತರಿದ್ದರು.





