ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆಯಲ್ಲಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಈದ್ ಪ್ರಾರ್ಥನೆಯನ್ನು ಸಹಾಯಕ ಖತೀಬ್ ಅಬ್ದುಲ್ ಮಜೀದ್ ದಾರಿಮಿಯವರ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು.

ಕರ್ನಾಟಕ ಸರಕಾರದ ವಕ್ಫ್ ಸಮಿತಿಯ ಆದೇಶದ ಪ್ರಕಾರ ಕೋವಿಡ್-19 ರ ಎಲ್ಲಾ ವಿಶೇಷ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here