ಧರ್ಮಸ್ಥಳ: ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಹಾಗೂ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here