Sunday, October 22, 2023

ಆಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ

Must read

ಬೆಳ್ತಂಗಡಿ: ತಾಲೂಕಿನ ಕಳೆಂಜ ಕಾಯರ್ತಡ್ಕ ದ 23 ವರ್ಷ ವಯಸ್ಸಿನ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜು. 30 ರಂದು ರಬ್ಬರ್ ಗೆ ಸಿಂಪಡಿಸುವ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾವಿಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಠಾಣಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

More articles

Latest article