ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 139 ಕೊರೊನಾ ಸೋಂಕು ದೃಢಪಟ್ಟಿದೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಪ್ರಕರಣಗಳ ಪೈಕಿ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9 ಹಾಗೂ ಇತರ ಬೇರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು 6 ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಇಂದು 54 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3008 ಸಕ್ರೀಯ ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here