ಬಂಟ್ವಾಳ:  ಎಪಿಎಂಸಿಯ ಮಾಜಿ ಅಧ್ಯಕ್ಷ, ಬಿ.ಸಿ.ರೋಡಿನ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಬರಿಮಾರ್ ಇನ್ನಿಲ್ಲ.

ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ನೆಟ್ಲ ದೇವಸ್ಥಾನ ಜೀರ್ಣೋದ್ದಾರ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here