ಬೆಳ್ತಂಗಡಿ: ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಪೆರಾಡಿಯ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದು ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ವೇಣೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here