ವೇಣೂರು: ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಚಾತುರ್ಮಾಸ ಕೈಗೊಂಡಿರುವ ಮುನಿಶ್ರೀ 108 ದಿವ್ಯ ಸಾಗರ ಮಹಾರಾಜರ ಆಶೀರ್ವಾದ ಪಡೆದುಕೊಂಡ ಶಾಸಕ ಹರೀಶ್ ಪೂಂಜ.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕ ಸಂತೋಷ್ ಜೈನ್, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ಮೋಹನ್ ಅಂಡಿಂಜೆ, ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here