ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಘಾಟಿಯ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಜನ ಸಂಚಾರ ಅಸ್ತವ್ಯಸ್ತವಾಗಿದ್ದು, ಮರಗಳನ್ನು ತೆರವು ಮಾಡಲಾಯಿತು.

ಘಾಟಿಯಲ್ಲಿ ಸಂಜೆಯಿಂದ ಬೆಳಗ್ಗೆಯ ವರೆಗೂ ಸಂಚಾರ ನಿಷೇಧಿಸಲಾಗಿತ್ತು. ತದನಂತರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here