



ಬೆಳ್ತಂಗಡಿ: ಶಿರ್ಲಾಲು ಗ್ರಾ.ಪಂ. ವ್ಯಾಪ್ತಿಯ ಕರಂಬಾರು ನಿವಾಸಿ 46 ವಯಸ್ಸಿನ ವ್ಯಕ್ತಿ ಇಂದು ಕೊರೊನಾಗೆ ಮೃತಪಟ್ಟಿದ್ದಾರೆ.
ಮೃತರು ಮುಂಬಯಿನಲ್ಲಿ ವಾಸವಿದ್ದು, ಇತ್ತೀಚೆಗೆ ಊರಿಗೆ ಅಗಮಿಸಿದ್ದರು. ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಧೃಡ ಪಟ್ಟಿದ್ದು, ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.






