ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿಯಿಂದಾಗಿ ಶಾಲಾ-ಕಾಲೇಜಿಗಳಿಗೆ ಜು.30ರವರೆಗೆ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆ.31ರವರೆಗೆ ಮುಚ್ಚುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಆದೇಶದಂತೆ ರಾಜ್ಯಾದ್ಯಂತ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಆ.31ರವರೆಗೆ ಮುಚ್ಚುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here