Wednesday, April 17, 2024

ದ.ಕ. ಜಿಲ್ಲೆಯಲ್ಲಿ ಇಂದು 149 ಕೇಸ್ ಪತ್ತೆ: 82 ಮಂದಿ ಗುಣಮುಖ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 149 ಕೇಸ್ ಪತ್ತೆಯಾಗಿದೆ. 10 ಮಂದಿ ಸೋಂಕಿತರು ಇಂದು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು ಪತ್ತೆಯಾದ 149 ಕೇಸ್ ಗಳ ಪೈಕಿ ಮಂಗಳೂರಿನಲ್ಲಿ 79 ಮಂದಿಗೆ, ಬಂಟ್ವಾಳ 16, ಬೆಳ್ತಂಗಡಿ 21, ಪುತ್ತೂರು 20, ಸುಳ್ಯ 1, ಹೊರ ಜಿಲ್ಲೆಯ 12 ಮಂದಿಯಲ್ಲಿ ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಇಂದು 82 ಮಂದಿ ಗುಣಮುಖರಾಗಿದ್ದು, ಒಟ್ಟು 3009 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 3343 ಸಕ್ರೀಯ ಪ್ರಕಾರಗಳಿವೆ. ಜಿಲ್ಲೆಯಲ್ಲಿ ಈವರೆಗೆ 6542 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, 190 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.