Wednesday, April 10, 2024

ತಲಕಾವೇರಿಯಲ್ಲಿ ಗುಡ್ಡ ಜರಿತ: ಬಂಟ್ವಾಳ ಕಳ್ಳಿಗೆ ನಿವಾಸಿ ರವಿಕಿರಣ್ ಭಟ್ ನಾಪತ್ತೆ

ಬಂಟ್ವಾಳ: ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ನಾಲ್ವರಲ್ಲಿ ಬಂಟ್ವಾಳ ಮೂಲದ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದೆ.

ರಾಮಕೃಷ್ಣ ರೇಣುಕಾ ಭಟ್ ( ಅಪ್ಪು ಭಟ್ ) ದಂಪತಿ ಯ ಪುತ್ರ ರವಿಕಿರಣ್ (24) ಎಂದು ಹೇಳಲಾಗುತ್ತಿದೆ.
ಲಾಕ್ ಡೌನ್ ಬಳಿಕ ಇವರನ್ನು ತಲಕಾವೇರಿಯಲ್ಲಿ ಅಲ್ಲಿನ ಆರ್ಚಕರು ಕರೆದ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದರವರು ವಾಪಾಸು ಹೋಗಿದ್ದರು.
ಕಳೆದ ಎರಡು ವರ್ಷಗಳಿಂದ ಅವರು ತಲಕಾವೇರಿಯಲ್ಲಿ ದೇವಸ್ಥಾನದ ಲ್ಲಿ ಅರ್ಚಕರ ಜೊತೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದವರು ವಾಪಾಸು ಹೋಗಿದ್ದರು.

ಅಪ್ಪಣ್ಣ ಭಟ್ ಅವರಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರು.
ಇವರಲ್ಲಿ ದೊಡ್ಡ ಮಗ ರವಿಕಿರಣ್ .

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಇಂದು ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು .
ಮನೆಯೊಳಗೆ ಇದ್ದ ಎಲ್ಲರೂ ನಾಪತ್ತೆಯಾಗಿದ್ದರು.
ನಾಪತ್ತೆಯಾದವರಲ್ಲಿ ಬಂಟ್ವಾಳ ಮೂಲದ ರವಿಕಿರಣ್ ಕೂಡ ಒರ್ವರು

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...