ಬಂಟ್ವಾಳ: ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿರುವ ಪರಿಣಾಮ ನೇತ್ರಾವತಿ ತುಂಬಿ ಹರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ದ.ಕ‌.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶುಕ್ರವಾರ ತುಂಬೆ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು.
ಡ್ಯಾಂನ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.


ಮಂಗಳೂರು ಎಸಿ ಮದನ್ ಮೋಹನ್ ಸಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಮನಪಾ ಅಧಿಕಾರಿ ಮೊಹಮ್ಮದ್ ನಝೀರ್, ಎಇಇ ನರೇಶ್ ಶೆಣೈ ಮೊದಲಾದವರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here