ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ರವರು ಶೀಘ್ರ ಗುಣಮುಖರಗಲಿ ಎಂದು ಕುರಾಯ ಸದಾಶಿವ ದೇವಸ್ಥಾನದಲ್ಲಿ ಇಂದು ಕಾರ್ಯಕರ್ತ ಅಭಿಮಾನಿಗಳು ಮತ್ತು ಊರವರು ಸೇರಿ ಸರ್ವ ಸೇವಾ ಪೂಜೆಯನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರ್ಯ, ಗ್ರಾ.ಪಂ. ಸದಸ್ಯ ದಿನೇಶ್ ಕಂಡಿಗ, ಪ್ರಮುಖರಾದ ಅಶೋಕ್ ಭಟ್, ಧರ್ಣಪ್ಪ ಗೌಡ, ಬಾಬು ಗೌಡ, ಕುಶಾಲಪ್ಪ ಗೌಡ, ರಾಮಣ್ಣ ಗೌಡ ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here