


ಬಂಟ್ವಾಳ: 2020-21 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ 40 ನೇ ಸಾಲಿನ ವಾರ್ಷಿಕ ಮಹಾಸಭೆಯು ಇಂದು ಅಲೆತ್ತೂರು ಮಂಗಳ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆಗೊಂಡಿದ್ದಾರೆ
ಉಪಾಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು, ಕಾರ್ಯದರ್ಶಿಯಾಗಿ ಗಿರಿಧರ ಚೆಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ಕೊಡಂಗೆ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ನಂದರಬೆಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ರೈ, ಹಾಗೂ ಜೊತೆ
ಕ್ರೀಡಾ ಕಾರ್ಯದರ್ಶಿ ಶಿವರಾಜ್ ಕಾರ್ಯಕಾರಿ ಸಮಿತಿ ಆಯ್ಕೆಯಾದವರು ವಿಶ್ವನಾಥ ರೈ, ವಾಸುದೇವ್,
ಚಂದ್ರಪ್ರಕಾಶ್, ರಾಜೇಶ್ ಕುಮಾರ್,ವಿಜಯ್ ಕುಮಾರ್, ಭಾಸ್ಕರ ಪುಜಾರಿ, ವಿಶ್ವನಾಥ ಪೈ, ಮುಖ್ಯ ಅತಿಥಿಯಾಗಿ ರಂಜಿತ್ ಪುಜಾರಿ ನಂದರಬೆಟ್ಟು ಹಾಗೂ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.





