ಬಂಟ್ವಾಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೋವಿಡ್-19 ನಿಂದ ಪೂರ್ಣ ಗುಣಮುಖರಾಗಿ ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಮಗೆ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳು ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಚೇತರಿಕೆಗಾಗಿ ಹಾರೈಸಿದ ಸಮಸ್ತ ನಾಗರಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here