ಬಂಟ್ವಾಳ:  ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್. ಅವರು 625/625 ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಈತ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here