ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್. ಇರ್ವತ್ತೂರು ಇವರನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರ ಆದೇಶದಂತೆ ಆಯ್ಕೆ ಮಾಡಲಾಗಿದೆ.
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 36ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಬಂಗ್ಲೆ ಮೈದಾನದಲ್ಲಿ ರವಿವಾರ ಜರಗಿದ 12ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ವರಿಗೆ ’ಸ್ವಸ್ತಿ...