ಬೆಳ್ತಂಗಡಿ: ಬಡಕೋಡಿ ಗ್ರಾಮದ ಬಹು ವರ್ಷಗಳ ಬೇಡಿಕೆಯಾದ ಕಂಬ್ಲದಡ್ಡ-ದಂಡ್ಯೋಟ್ಟು ರಸ್ತೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ 50 ಲಕ್ಷ  ರೂ.ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ.

ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಯನ್ನು ಶಾಸಕ ಈಡೇರಿಸಿದ್ದಾರೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here