ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಮತ್ತು ಮೀನುಗಾರರಿಗೆ ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿರವರು (ಆ.15) ನಾಳೆ ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುಟಿ ದೈವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆ ನಂತರ 2.30 ಕ್ಕೆ ಸಜಿಪಮೂಡ ಗ್ರಾಮದ ಗಣಪತಿ ಭಟ್ ರವರ ಕೃಷಿ ಜಮೀನಿನಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‌ನ ಚಾಲನೆ ನೀಡಲಿದ್ದು, ಬಳಿಕ 3.30ಕ್ಕೆ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here