ಬಂಟ್ವಾಳ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಮ್ರೀನ 602 ಅಂಕ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಮುಹಮ್ಮದ್ ಹಾಗೂ ಶಾಯಿದಾ ದಂಪತಿಯ ಪುತ್ರಿ.
ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದೀಪ...