ಬೆಂಗಳೂರು: ಇಂದು ತಮಿಳುನಾಡಿನ ಕೆಲ ಭಾಗಗಳಲ್ಲಿ ' ನಿವಾರ್' ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 2 ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ದಕ್ಷಿಣ ಒಳನಾಡಿನ...