ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಧ್ವಜಾರೋಹಣ ಮಾಡಿದರು.

ವಿದ್ಯಾಕೇಂದ್ರದ ಅಧ್ಯಕ್ಷ ಶ್ರೀ ನಾರಾಯಣ ಸೋಮಯಾಜಿ, ಸಹಸಂಚಾಲಕರು, ಎಲ್ಲಾ ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here