


ಬಂಟ್ವಾಳ : ಬಿ.ಸಿ ರೋಡಿನ ಮಿನಿವಿಧಾನಸೌಧದ ಮುಂಭಾಗದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಧ್ವಜಾರೋಹಣದೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೋವಿಡ್ ವಾರಿಯರ್ ಗಳಾದ ಅಂಬುಲೆನ್ಸ್ ಡ್ರೈವರ್ ಗಳನ್ನು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದವರನ್ನು ಗೌರವಿಸಿದರು.






